ಕಲಬುರಗಿ: ಪಾದರಾಯನಪುರದ ನಿವಾಸಿಗಳು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೈದಿರುವುದು ಖಂಡನೀಯ ಇದಕ್ಕೂ ಹಲ್ಲೆಕೋರರು, ವಿರುದ್ಧ ರಾಜ್ಯ ಸರ್ಕಾರ ಮೃದು ಧೋರಣೆ ತೋರಿದೆ ಕಿರಾತಕರು ಯಾವ ಕೋಮಿಗೆ ಸೇರಿರುವುದಿಲ್ಲ ಎಂದು ಕಲಬುರಗಿ ಜೆಡಿಎಸ್ ಜಿಲ್ಲಾ ಕಾಯಾ೯ಧಕ್ಷರಾದ ದೇವೇಗೌಡ ತೆಲ್ಲೂರ ಹೇಳಿದ್ದಾರೆ.
ಲಾಕ್ ಡೌನ ಓಪನ ಆಗುವದು ಕನಸೇ ಸರಿ ಈ ಘಟನೆಗೆ ಸಂಭಂಧಿಸಿದಂತೆ ಪುಂಡರ ಪರ ವಕಾಲತ್ತು ವಹಿಸುತ್ತಿರುವ ಜಮೀರ ಅಹಮದ ರವರನ್ನು ಮುಲಾಜಿಲ್ಲದೇ ಬಂಧಿಸಬೇಕೆಂದು ರಾಜ್ಯ ಸರಕಾರಕ್ಕೆ ಒತ್ತಾಯಿಸಿ, ಇಂತಹ ಪರಸ್ಥಿತಿಯಲ್ಲಿ ಕಠಿಣ ಕ್ರಮ ಕೈಗೊಳ್ಳವುದು ಅನಿವಾಯ೯ವಾಗಿದೆ ಎಂದು ಆಗ್ರಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…