ಕಲಬುರಗಿ: ಇಡೀ ದೇಶದಲ್ಲಿ ಕೊರೊನಾ ವ್ಯೆರಸ್ ತಗುಲಿ ಸಾವನ್ನಪ್ಪಿದ ಮೊದಲನೇಯ ವ್ಯಕ್ತಿ ಕಲಬುರಗಿ ಜಿಲ್ಲೆಯ ಯಿಂದ ಅಂದಿನಿಂದ ಇಂದಿನವರೆಗೂ ದನದಿನಕ್ಕೆ ಎರಡೂ, ಮುರು, ಐದು, ಏಳು ಹೀಗೆ ಪ್ರಕರಣದಲ್ಲಿ ಹೆಚ್ಚಾಗುತ್ತಿರುವುದರಿಂದ ಅದರಲ್ಲೂ ನಮ್ಮ ಉತ್ತರ ಮತ್ತ ಕ್ಷೇತ್ರ ದಲ್ಲೆ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬರುತ್ತವೆ ಹಿಗಾಗಿ ಬಯದ ಭಯಾನಕ ವಾತಾವರಣ ನಿರ್ಮಾಣ ವಾಗುತ್ತಿದೆ ಎಂದು ವಿದ್ಯಾನಗರ ವೇಲಫೇರ ಸೊಸೈಟಿ ಕಾರ್ಯದರ್ಶಿ ನ್ಯಾಯವಾದಿ ಶಿವರಾಜ ಅಂಡಗಿ ಆತಂಕ ವ್ಯಕ್ತಿಪಡಿಸಿದ್ದಾರೆ.
ಮತಕ್ಷೇತ್ರದ ಮುಂಜಾನೆ ತರಕಾರಿ ಮಾರುವುದನ್ನು ನಿಲ್ಲಿಸಿದ್ದಾರೆ, ಕಡು ಬಿಸಿಲಿನಲ್ಲಿ ತರಕಾರಿ ಬಾಡಿ ಹೋಗಿರುತ್ತದೆ, ಪೊಲೀಸ್ ಅಧಿಕಾರಿಗಳು ಬೆನ್ನು ಹತ್ತುತ್ತಿದ್ದಾರೆ ಎಂದು ಸೇಡಂ ಮುಖ್ಯ ರಸ್ತೆಯ ಸಾವಿರಾರು ವಾಹನಗಳು, ಮುಖ್ಯ ದ್ವಾರ ಬಂದ್ ಮಾಡಿರುವುದನ್ನು ಪೊಲೀಸ್ ಇಲಾಖೆ ಅಧಿಕಾರಿಗಳೆ ತೆರವುಗೊಳಿಸಿದ್ದಾರೆ. ತಾವು ಕೂಡ ಫೋನ್ ಇನ್ ಕಾರ್ಯಕ್ರಮದಲ್ಲಾದರೂ ಜನರ ಸಮಸ್ಯೆಗೆ ಸ್ಪಂದಿಸಿ ಎಂದು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…