ಕಲಬುರಗಿ: ಕೊರೊನಾ ಭೀತಿ ಹಿನ್ನೆಯಲ್ಲಿ ಗರ್ಭಿಣಿ ಮಹಿಳೆಗೆ ಆಸ್ಪತ್ರೆಯಲ್ಲಿ ದಾಖಲಿಸಲು ವಿಳಂಬ ಮಾಡಿರುವ ಪರಿಣಾಮ ಇಲ್ಲಿನ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಮಹಿಳೆಗೆ ಹೆರಿಗೆಯಾದ ಘಟನೆ ಇಂದು ನಡೆದಿದೆ.
ಜೇವರ್ಗಿ ತಾಲೂಕಿನ ಚೆನ್ನಮ್ಮ ಮಗುವಿಗೆ ಜನ್ಮ ನೀಡಿದ ಮಹಿಳೆ ಎಂದು ತಿಳುದುಬಂದಿದ್ದು, ಇಂದು ಬೆಳಗ್ಗೆ ಜಿಮ್ಸ್ ಆಸ್ಪತ್ರೆಗೆ ಬಂದಿದ್ದ ಗರ್ಭಿಣಿಗೆ ಸಕಾಲಕ್ಕೆ ಅಲ್ಲಿನ ಸಿಬ್ಬಂದಿ ಸ್ಪಂದಿಸಿರಲಿಲ್ಲ. ಆಸ್ಪತ್ರೆಯೊಳಗೆ ಮಹಿಳೆಯನ್ನು ದಾಖಲಿಸಿಕೊಳ್ಳಲು ಅಲ್ಲಿನ ಸಿಬ್ಬಂದಿ ಹಿಂದು ಮುಂದು ನೋಡಿದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ಆಸ್ಪತ್ರೆಯ ಮುಂಭಾಗದಲ್ಲಿಯೇ ಹೆರಿಗೆಯಾಗಿದೆ.
ಘಟನೆ ಕುರಿತು ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಹೆರಿಗೆಯಾದ ಮೇಲೆ ಆಸ್ಪತ್ರೆಯೊಳಗೆ ಕರೆದೊಯ್ದು, ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…