ಕಲಬುರಗಿ: ಕರೊನಾ ವೈರಸ್ ನಿಂದಾಗಿ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿ ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಜಿಲ್ಲಾಧಿಕಾರಿಗಳು ಪೊಲೀಸರು, ಮಾಧ್ಯಮದವರು, ಮಹಾನಗರ ಪಾಲಿಕೆ ಪೌರಕಾರ್ಮಿಕರು ಕಾರ್ಯ ಮೆಚ್ಚುವಂತದ್ದು, ಹಾಗೂ ಜೀವದ ಹಂಗು ತೊರೆದು ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ನರ್ಸ್‌ಗಳು, ಸೇವೆಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆ ಸಲ್ಲಿಸುವೆ ಎಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಬಿ.ಹೆರೂರ ತಿಳಿಸಿದ್ದಾರೆ.
ಕೇವಲ ಬಂದೋಬಸ್ತ್ ಮಾತ್ರವಲ್ಲ ಕೆಲ ಪೊಲೀಸರು ಬಡವರಿಗೆ ನಿರ್ಗತಿಕರಿಗೆ ಅನ್ನ, ನೀರು ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವೈದರು ಹಗಲಿರಳು ರೋಗಿಗಳ ಸೇವೆ ಸಲ್ಲಿಸುತ್ತಿದ್ದಾರೆ. ಜನರು ಅವರ ಸೇವೆಗೆ ಗೌರವ ಸಲ್ಲಿಸಬೇಕು ಹಾಗೂ ಸಾರ್ವಜನಿಕರು ಮನೆಯಲ್ಲೆ ಇರಿ ಎಂದು ಹೇಳಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…