ಬೆಂಗಳೂರು: ಕೊರೋನ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಲಾಕ್‌ಡೌನ್ ಘೋಷಿಸಿದಾಗಿನಿಂದ ಎ.೨೦ರವರೆಗೆ ಕೆಎಸ್ಸಾರ್ಟಿಸಿಗೆ ಸುಮಾರು ೮೧೬.೨೩ಕೋಟಿ ರೂ.ನಷ್ಟವಾಗಿದೆ.
ರಾಜ್ಯ ಸರಕಾರವು ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರಯಾಣಿಕರ ಹಿತದೃಷ್ಟಿಯಿಂದ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇದರಿಂದಾಗಿ ಕೆಎಸ್ಸಾರ್ಟಿಸಿಗೆ ೩೧೪.೮೯ಕೋಟಿ ರೂ. ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆಗೆ ೧೭೨ಕೋಟಿ ರೂ., ಈಶಾನ್ಯ ಸಾರಿಗೆಗೆ ೧೮೦ಕೋಟಿ ರೂ. ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ೧೪೯.೩೪ಕೋಟಿ ರೂ. ನಷ್ಟವಗಿದೆ ಎಂದು ಕೆಎಸ್ಸಾರ್ಟಿಸಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…