ಸೇಡಂ: ಮಾಹ ಮಾರಿ ಕೊರೋನಾ ವೈರಾಣುವಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ ಆಯಾ ಭಾಗದ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಜನರಿಗೆ ಧೈರ್ಯ ತುಂಬುವ ಮತ್ತು ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ಕ್ಷೇತ್ರದ ಶಾಸಕರಾದ ರಾಜಕುಮಾರ ಪಾಟೀಲರು ತೆಲ್ಕೂರ್ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ದೈರ್ಯ ಹೇಳದೆ ಹಾಗು ಈ ಭಾಗದ ಅಧಿಕಾರಿಗಳಿಗೆ ಕೋರೊನಾ ಹತೋಡಿಯಲ್ಲಿಡುವಂತೆ ಸಭೆ ನಡೆಸದಿರುವುದು ಭಾರತ ಮುಕ್ತಿ ಮೋರ್ಚಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗಿರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಸಂಘಟನೆ ನೀಡಿದ ಅವರು ಸೇಡಂ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ವಿಶೇಷವಾಗಿ ತೆಲಂಗಾಣದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜೇಟ್ಲರ್ ಸೋತಂಗಲ್, ಹಲಕೋಡ , ವೆಂಕಟಪೂರ ಗ್ರಾಮಗಳು ಸೇರಿದಂತೆ ಇನ್ನೂಳಿದ ಗ್ರಾಮಗಳಲ್ಲಿ ಜನರು ಭಯಬೀತರಾಗಿ ಬದುಕುತ್ತಿದ್ದಾರೆ ಅಲ್ಲದೆ ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಜನರ ಬದುಕು ಚಿಂತಾಜನಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕರು ಪ್ರತಿಯೊಂದು ಗ್ರಾಮಗಳಿಗೆ ಬೇಟಿ ನೀಡಿ ಜನರ ವೈದ್ಯರ ಕಷ್ಟಗಳಿಗೆ ಸ್ಪಂದಿಸಿ ಕೂಡಲೇ ಅವರ ಸಮಸ್ಯೆಗಳನ್ನು ಬಗೆಹರಿಸಬೇಕು, ಇಲ್ಲದಿದ್ದರೆ ಶಾಸಕರು ಕಂಡಲ್ಲಿ ಘೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…