ಕಲಬುರಗಿ: ಕಲಬುರಗಿ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳು/ಪತ್ರಕರ್ತರಿಗೆ ನಗರದ ಡಿಎಚ್‍ಓ ಕಚೇರಿ ಹಿಂಭಾಗದಲ್ಲಿರುವ ಹೆಚ್.ಐ.ಟಿ. ಹಾಲ್ ನಲ್ಲಿ ಕೋವಿಡ್-19 ಕುರಿತು ತಪಾಸಣೆ ನಡೆಸಲಾಯಿತು.
ಆರೋಗ್ಯ ಇಲಾಖೆಯ ವಿಭಾಗೀಯ ಉಪನಿರ್ದೇಶಕ ಹಬೀಬ್ ಉಸ್ಮಾನ್ ಅವರ ಉಸ್ತುವಾರಿಯಲ್ಲಿ ಜಿಮ್ಸ್ ಪ್ರಯೋಗಾಲಯದ ತಂತ್ರಜ್ಞರು ಗಂಟಲು ದ್ರವದ ಮಾದರಿ ಸಂಗ್ರಹಿಸಿದರು. ಇಂದು 114 ಮಾಧ್ಯಮ ಪ್ರತಿನಿಧಿಗಳು/ಪತ್ರಕರ್ತರ ತಪಾಸಣೆ ನಡೆದಿದ್ದು, ಉಳಿದ ಎಲ್ಲಾ ಪತ್ರಕರ್ತರು ನಾಳೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಿ.ಬಿ.ಸಿದ್ದೇಶ್ವರಪ್ಪ ಅವರು ಕೋರಿದ್ದಾರೆ.
ಫೀಲ್ಡ್ (ಕ್ಷೇತ್ರ)ನಲ್ಲಿ ಕಾರ್ಯನಿರ್ವಹಿಸುವ ವರದಿಗಾರರು ಹಾಗೂ ಕ್ಯಾಮರಾಮನ್ ಗಳು ಕಡ್ಡಾಯವಾಗಿ ಕೋವಿಡ್-19 ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…