ಕಲಬುರಗಿ: ವಾರ್ಡ್ ೫೧.ರ ಪಂಚಶೀಲ ನಗರದಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ರಾಜಗೋಪಾಲ ರೆಡ್ಡಿ ಕುಟುಂಬದ ನೇತೃತ್ವದಲ್ಲಿ ೪೫೦ ಬಡ ಕುಟುಂಬಗಳಿಗೆ ದಿವಸಿ ಧಾನ್ಯ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ವಿತರಣೆ ಮಾಡಿ ಚಾಲನೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಮಾಜಿ ಜಿ.ಪಂ. ಸದಸ್ಯ ಶಭುಲಿಂಗ ಗುಂಡಗುರ್ತಿ, ವಿರಯ್ಯ ಗುತ್ತೇದಾರ, ರಾಮುಲ ರೆಡ್ಡಿ, ಹುಲಿಗೆಪ್ಪ ಕನಕಗಿರಿ, ರವಿ ರಾಠೋಡ ಇನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…