ಕಲಬುರಗಿ: ಶ್ರೀ ಬಸವೇಶ್ವರರ 887ನೆಯ ಜಯಂತಿಯನ್ನು ಕೋವಿಡ-19, ಸೋಂಕು ಹರಡಬಾರದೆಂದು ಪ್ರತಿಯೊಬ್ಬ ಬಸವಾಭಿಮಾನಿಯೂ ಈ ವರ್ಷ ಬಸವ ಜಯಂತಿಯನ್ನು ವಿಶ್ವಗುರು ಬಸವಣ್ಣನಲ್ಲಿ ಭಕ್ತಿಪೂರ್ವಕ ಪ್ರಾರ್ಥನೆ ಮಾಡುವುದರೊಂದಿಗೆ ಅರ್ಥಪೂರ್ಣ ಸರಳವಾಗಿ ಆಚರಣೆ ಮಾಡಲು ಅಖಿಲ ಭಾರತ ವೀರಶೈವ ಮಹಾಸಭೆ ಕರೆ ಕೊಟ್ಟಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕ ಜಿಲ್ಲಾ ಅಧ್ಯಕ್ಷೆ ಡಾ.ಸುಧಾ ಹಾಲಕಾಯಿ ತಿಳಿಸಿದ್ದಾರೆ.
ಕೊರೊನಾ ಸಂಪೂರ್ಣ ನಿಯಂತ್ರಣಗೊಳ್ಳಲಿ ಎಂಬುದೇ ಮಹಾಸಭಾದ ಬಯಕೆಯಾಗಿದೆ. ಹೀಗಾಗಿ ಪ್ರಸಕ್ತದ ಬಸವ ಜಯಂತಿಯನ್ನು ಜಿಲ್ಲಾಡಳಿತವೇ ಸಾಂಕೇತಿಕವಾಗಿ
ಆಚರಿಸಲಿ, ಎಂದು ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಗಿದೆ. ಅಂದಿನ ದಿನ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಲಾಕ್ ಡೌನ್ ನಿಮಿತ್ಯ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ದವಸಧಾನ್ಯಗಳ ಕಿಟ್ ಅನ್ನು ವಿತರಿಸಲು ಸಹ ನಿರ್ಧರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…