ಆಳಂದ: ಕೊರೋನಾ ವೈರಸ್ ಕಾರಣದಿಂದ ತೀವ್ರತರವಾದ ಸಮಸ್ಯೆಗೆ ಸಿಲುಕಿರುವ ಬಡ ಕುಟುಂಬಗಳಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಕಿಣ್ಣಿ ಸುಲ್ತಾನ ಗ್ರಾಮದಲ್ಲಿ ಆಹಾರ ಧಾನ್ಯಗಳನ್ನು ವಿತರಿಸಿದರು.
ಈಗ ಎದುರಾಗಿರುವ ಸಮಸ್ಯೆ ತಾತ್ಕಾಲಿಕವಾದುದ್ದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ವೈರಸ್ ವಿರುದ್ಧ ಹೋರಾಡಲು ಯುದ್ದೋಪಾದಿ ಕ್ರಮಗಳನ್ನು ಕೈಗೊಳ್ಳುತ್ತಿವೆ ಈ ನಿಟ್ಟಿನಲ್ಲಿ ಜನತೆ ಸರ್ಕಾರಗಳ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾ. ಪಂ ಸದಸ್ಯ ಸಿದ್ದಾರಾಮ ವಾಘ್ಮೊರೆ, ಪಂಡಿತರಾವ ಮಾಲಿಪಾಟೀಲ, ಸೂರ್ಯಕಾಂತ ಕವಲಗೆ, ರಾಜೇಂದ್ರ ಪಾಟೀಲ, ರೇವಣಸಿದ್ದ ಧಮ್ಮೂರೆ, ವಿಜಯಕುಮಾರ ಹುಲಸೂರೆ, ಅನಂತ ಹೌಶೆಟ್ಟಿ, ವಿಶ್ವನಾಥ ಧೂಳೆ, ಶರಣ ಹಂಗರಗೆ, ಶಾಂತಪ್ಪ ಧೂಳೆ, ರಾಜಕುಮಾರ ಹತ್ತೆ, ಬಸವರಾಜ ಪಾಟೀಲ, ಜಟಾಶಂಕರ ಬಿರಾದಾರ, ಮಹಾಂತ ಮೂಲಗೆ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…