ಶಹಾಪುರ : ಕೊರೋನ ವೈರಸ್ ಮಾರಣಾಂತಿಕ ರೋಗದ ಸಮಯದಲ್ಲಿ ಅನೇಕ ಬಡ ಕುಟುಂಬಗಳು ಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ. ಲಾಕ್ ಡೌನ್ ಸಂದರ್ಭ ಆರ್ಥಿಕವಾಗಿ ಆಶಕ್ತವಾಗಿರುವ 30 ಕುಟುಂಬಗಳಿಗೆ ದಿನ ನಿತ್ಯದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಶಿವಶರಣ ಹರಳಯ್ಯ ಸಮಾಜದ ಯುವಕ ಅನಿಲ ಅಲಬನೂರ ಅವರಿಂದ ದಿನ ನಿತ್ಯದ ಅಗತ್ಯ ವಸ್ತುಗಳನ್ನು ವಿತರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ತಾನು ಸಹ ಬಡ ಕುಟುಂಬದಿಂದ ಬಂದರು ಬೇರೆಯವರಿಗೆ ತನ್ನಿಂದಾಗುವ ಅಲ್ಪಸ್ವಲ್ಪ ಸಹಾಯವಾಗುತ್ತದೆಂದು ಮನೋಭಾವ ದಿಂದ ಈ ಕಾರ್ಯವನ್ನು ಕೈಗೊಂಡ ಆತನ ಸೇವೆ ನಿಜಕ್ಕೂ ಮೆಚ್ಚಲೆಬೇಕು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…