ಸುರಪುರ: ತಾಲೂಕಿನ ಲಿಂಗದಳ್ಳಿ ಗ್ರಾಮದ ಶಾಲೆಯಲ್ಲಿ ತೆರೆಯಲಾದ ಗೃಹ ದಿಗ್ಬಂಧನದಲ್ಲಿ (ಹೋಮ್ ಕ್ವಾರಂಟೈನ್) ಇರಿಸಲಾದ ಹೊರ ರಾಜ್ಯಗಳಿಗೆ ಗುಳೆ ಹೋಗಿಬಂದ ಕೊರೊನಾ ಶಂಕಿತ 7 ಜನರಿಗೆ ತಹಸೀಲ್ದಾರ ನಿಂಗಣ್ಣ ಬಿರಾದಾರ್ ಎಲ್ಲರಿಗೂ ಹೊದಿಕೆ ಮತ್ತು ಜಮಖಾನ್ ಮತ್ತು ಬೆಡ್‌ಸೀಟ್‌ಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಕ್ವಾರಂಟೈನ್‌ನಲ್ಲಿರುವ ಎಲ್ಲರಿಗೂ ಯಾವುದೇ ಕಾರಣಕ್ಕೂ ಶಾಲೆಯಿಂದ ಹೊರಗೆ ಬರಬೇಡಿ,ಏನಾದರು ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ತಕ್ಷಣಕ್ಕೆ ವೈದ್ಯರನ್ನು ಕಾಣುವಂತೆ ತಿಳಿಸಿದರು.ತಹಸೀಲ್ ಸಿರಸ್ತೆದಾರ್ ಅಶೋಕ ಸುರಪುರಕರ್,ಭೀಮು ಯಾದವ್ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…