ಬಿಸಿ ಬಿಸಿ ಸುದ್ದಿ

ಕಲಬುರಗಿ ಬಸವೇಶ್ವರ್ ಪುತ್ಥಳಿ ಆವರಣಕ್ಕೆ ಅಲಂಕಾರ: ವಚನಗಳ ಮೆರುಗುಗೆ ಸಜ್ಜಾದ ಪ್ರತಿಮೆ

ಕಲಬುರಗಿ: ನಾಳೆ ಬಸವ ಜಯಂತಿಯ ಪ್ರಯುಕ್ತ ಮಹಾಸಭೆಯ ವತಿಯಿಂದ ಜಗತ್ ವೃತ್ತ ದಲ್ಲಿರುವ ಬಸವೇಶ್ವರ ಪುತ್ಥಳಿಯ ಆವರಣವನ್ನು ಸ್ವಚ್ಛಗೊಳಿಸ ಲಾಯಿತು.

ಅದಲ್ಲದೆ ಜಿಲ್ಲಾಡಳಿತದ ನೇತೃತ್ವದಲ್ಲಿ ನಾಳೆ ನಡೆಯುವ ಬಸವೇಶ್ವರ ಜಯಂತಿ ಉತ್ಸವವನ್ನು ಅತಿ ಸರಳ ರೂಪದಲ್ಲಿ ಆಚರಿಸುವ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಮಹಾನಗರಪಾಲಿಕೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಾಜಿ ಮಹಾಪೌರರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು ಆದ ಶರಣಕುಮಾರ  ಮೋದಿಯವರು ಚರ್ಚಿಸಿದರು.

ಅದಲ್ಲದೆ ಸಾಂಕೇತಿಕವಾಗಿ ಪುಷ್ಪಾರ್ಚನೆ ಮಾಡಲು ಬಸವೇಶ್ವರ ಪುತ್ಥಳಿ ಹಾಗೂ ಧ್ವಜವನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದರು ಈ ಮೂಲಕ  ಎಲ್ಲಾ ಬಸವ ಅಭಿಮಾನಿಗಳು ಮತ್ತು ಬಸವ ಭಕ್ತರ ರಲ್ಲಿ ನಾಳೆ ಜಗತ್  ವೃತ್ತದಲ್ಲಿ ಜನ ಸೇರದೆ ತಮ್ಮ ತಮ್ಮ ಮನೆಗಳಲ್ಲಿ ಸರಳ ರೂಪದಲ್ಲಿ ಜಯಂತಿ ಆಚರಿಸುವ ಮೂಲಕ ಆದರ್ಶವನ್ನು ಮೆರೆಯಬೇಕೆಂದು ಮನವಿ ಮಾಡಿಕೊಂಡರು ಈ ಸಮಯದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಡಾಕ್ಟರ್ ಶರಣ್ ಬಿ ಪಾಟೀಲ್, ಪ್ರಶಾಂತ್ ಗುಡ್ಡ  ಸಿದ್ದು ಪಾಟೀಲ್, ಅಣವೀರ ಪಾಟೀಲ್, ಶಂಭು ಪಾಟೀಲ್ ಬಳಬಟ್ಟಿ ಉಪಸ್ಥಿತರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago