ಬಿಸಿ ಬಿಸಿ ಸುದ್ದಿ

ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ತಿಂಗಳ ಉಪವಾಸ ಆರಂಭ

  • ಶಪೀಕ್ ಊಡಗಿ

ಮುಸ್ಲಿಂ ಕ್ಯಾಲೆಂಡರ್ ಪ್ರಕಾರ 9ನೇ ತಿಂಗಳು ರಂಜಾನ್ ಆಚರಿಸಲಾಗುವುದು ಅದರಂತೆ ಇಂದಿನಿಂದ ಭಾರತದಲ್ಲಿ ರಂಜಾನ್ ಆಚರಣೆ ಆರಂಭವಾಗಿದೆ ವರ್ಷಕ್ಕೊಮ್ಮೆ ಬರುವ ರಂಜಾನ್ ಮುಸ್ಲಿಮರಿಗೆ ಅತ್ಯಂತ ಪವಿತ್ರ ಹಬ್ಬ. ಈ ಹಬ್ಬದ ಪ್ರಯುಕ್ತ ಒಂದು ತಿಂಗಳು ಕಠಿಣ ಉಪವಾಸ ಇರುವ ಬಾಂಧವರು ಈ ಸಮಯದಲ್ಲಿ ಬಡವರಿಗೆ ದಾನ ಧರ್ಮ ಮಾಡೋದು ಪ್ರತೀತಿ.

ಪ್ರತಿದಿನ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ರೋಜಾ ಆಚರಣೆ ಮಾಡುತ್ತಾರೆ.ಅನಾಥರು, ದುರ್ಬಲರ ಕಷ್ಟ ಕಾರ್ಪಣ್ಯಗಳ ಮನವರಿಕೆ ಮಾಡುವುದು ಉಪವಾಸದ ಉದ್ದೇಶ.  ನಿತ್ಯವೂ ಐದು ಬಾರಿ ಮಸೀದಿಗೆ ತೆರಳಿ ಪಾರ್ಥನೆ ಸಲ್ಲಿಸುತ್ತಾರೆ. ಅದ್ದರೆ  ಕರೋನಾ ಮಹಾಮರಿಯಿಂದ ಇಡೀ ದೇಶವೇ ತತ್ತರಿಸಿದೆ ಮಾರಣಾಂತಿಕ ಕೊರೊನಾ ವೈರಸ್ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣ ಸವಾಲಾಗಿ ಮನೆಯಲ್ಲಿ ಇದ್ದು ರೋಜಾ (ಉಪವಾಸ) ,ನಮಾಜ್,ಇಪ್ತಾರ ಮತ್ತು ಸಮಾಜಿಕ ಅಂತರ ಕಾಯ್ದುಕೊಂಡು ಇರಬೇಕು ಎಂದು ಮಿಲ್ಲಿ ಕೌನ್ಸಿಲ್ ಅದ್ಯಕ್ಷ ಸಾಜಿದ್ ಖಾನ್ ಮುಸ್ಲಿಂ ಜನರಲ್ಲಿ ಮನವಿ  ಮಾಡಿಕೊಂಡರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago