ಬಿಸಿ ಬಿಸಿ ಸುದ್ದಿ

ಕೊರೋನಾ ಸೋಂಕಿನಿಂದ 57 ವರ್ಷದ ವ್ಯಕ್ತಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಕಲಬುರಗಿ: ಕೊರೋನಾ‌ ಸೋಂಕಿಗೆ ತುತ್ತಾಗಿ ಇ.ಎಸ್.ಯ.ಸಿ.ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿ ನಗರದ ಖಮರ್‌ ಕಾಲೋನಿಯ 57 ವರ್ಷದ ಪುರುಷ (ರೋಗಿ ಸಂ-175) ಕೊರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಶನಿವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಅವರು ತಿಳಿಸಿದ್ದಾರೆ.

ಇವರು ಏಪ್ರಿಲ್ 7 ರಂದು ತೀವ್ರ ಉಸಿರಾಟಿನ ತೊಂದರೆ (SARI) ಹಿನ್ನೆಲೆಯಿಂದ ಕೊರೋನಾ ಸೋಂಕು ದೃಢವಾದರಿಂದ ಚಿಕಿತ್ಸೆಗೆ ದಾಖಲಾಗಿದ್ದರು.

ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ‌ ಪಾಸಿಟಿವ್ ಪತ್ತೆಯಾದ 36 ಜನರಲ್ಲಿ ಒಟ್ಟು 7 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 4 ಜನ ನಿಧನ ಹೊಂದಿದ್ದು, 25 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

22 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

51 mins ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

59 mins ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

1 hour ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago