ಬಿಸಿ ಬಿಸಿ ಸುದ್ದಿ

ಕಲಬುರಗಿ: ಅನುಭವ ಮಂಟಪದಲ್ಲಿ 887ನೇ ಬಸವ ಜಯಂತಿ ಆಚರಣೆ

ಕಲಬುರಗಿ: ನಗರದ ಜಯನಗರ ಅನುಭವ ಮಂಟಪದಲ್ಲಿ ಕಲಬುರಗಿ ಬಸವ ಸಮಿತಿಯಿಂದ 887ನೇ ಬಸವ ಜಯಂತಿಯನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾಧಿಕಾರಿ ಶರತ್ ಬಿ. ಅವರು ಬಸವಣ್ಣನವರ ಮೂರ್ತಿಗೆ ಹೂಮಾಲೆ ಅರ್ಪಿಸಿಜ್ಯೋತಿ ಬೆಳಗಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ನಂತರ ಕೋವಿಡ್-೧೯ ನಿಯಂತ್ರಣಕ್ಕಾಗಿ ಪರಿಹಾರ ನಿಧಿಗೆಕೇಂದ್ರ ಬಸವ ಸಮಿತಿಯವರು ನೀಡಿರುವರೂ. ೨,೫೦,೦೦೦ ಲಕ್ಷದೊಂದಿಗೆ ಕಲಬುರಗಿ ಬಸವ ಸಮಿತಿಯ ಅಧ್ಯಕ್ಷರಾದ ಡಾ. ವಿಲಾಸವತಿ ಖೂಬಾ ಅವರು ಜಿಲ್ಲಾಡಳಿತಕ್ಕೆರೂ.೨೫,೦೦೦ ಸಾವಿರ ಮೊತ್ತವನ್ನು ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ಕೋವಿಡ್-೧೯ ನ ನೋಡಲ್‌ ಐ.ಎ.ಎಸ್. ಅಧಿಕಾರಿ ಡಾ. ಈ. ಗೋಪಾಲ ಕೃಷ್ಣ, ಬಸವ ಸಮಿತಿಯ ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ವೀರಣ್ಣ ದಂಡೆ, ಬಸವ ಸಮಿತಿಯ ಉಪಾಧ್ಯಕ್ಷರಾದ ಡಾ. ಜಯಶ್ರೀದಂಡೆ, ಕಾರ್ಯದರ್ಶಿಗಳಾದ ಹೆಚ್. ಕೆ.ಉದ್ದಂಡಯ್ಯನವರು, ಸಹ ಕಾರ್ಯದರ್ಶಿ ಬಂಡಪ್ಪ ಕೇಸೂರ ಹಾಗೂ ಡಾ. ಆನಂದ ಸಿದ್ಧಾಮಣಿ ಉಪಸ್ಥಿತರಿದ್ದರು.

 

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago