ಚಿಂಚೋಳಿ: ಇಲ್ಲಿನ ರಟಕಲ್ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳಾದ ರೇವಣಸಿದ್ದಪ್ಪ ಮಠಪತಿ ಅವರು ಇಂದು 887ನೇ ಬಸವ ಜಯಂತಿ ನಿಮಿತ್ತ ಬಡ ಮತ್ತು ನರ್ಗತಿಕ ಕುಟುಂಬಗಳಿಗೆ ತನ್ನ ಒಂದು ತಿಂಗಳ ವೇತನದಿಂದ ಅಗತ್ಯ ದಿನ ಬಳಕ್ಕೆ ವಸ್ತುಗಳ ಕಿಟ್ ನ್ನು ವಿತರಿಸುವ ಮೂಲಕ ಬಸವ ಜಯಂತಿ ಆಚರಿಸಿದರು.
ಈ ವೇಳೆಯಲ್ಲಿ ಪರಿವರ್ತನಾ ಫೌಂಡೇಶನ್ ಅಧ್ಯಕ್ಷರಾದ ರೇವಣಸಿದ್ದಪ್ಪ ಬಾಡಾ, ರಟಕಲ್ ಗ್ರಾಮ ಪಂಚಾಯಿತ್ ಉಪಧ್ಯಕ್ಷರಾದ ಗೌರಿಶಂಕರ್ ಕಿಣ್ಣಿ, ವಿರೇಶ್ ಬುಕುಟಗಿ ಹಾಗೂ ನಾಗರಾಜ್ ಹಡಪದ ಸೇರಿದಂತೆ ಮುಂತಾದವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…