ಸೇಡಂ: ಪಟ್ಟದ ಕಾಂಗ್ರೆಸ್ ಕಛೇರಿಯಲ್ಲಿ ಇಂದು 887ನೇ ಬಸವ ಜಯಂತಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಯುವ ಕಾಂಗ್ರೇಸ ಉಪಾದ್ಯಕ್ಷರಾದ ಅಬ್ದುಲ ಸತ್ತರ ನಾಡೇಪಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ಅಣ್ಣ ವಿಶ್ವ ಗುರು ಬಸವಣ್ಣನವರು “ಇವನಾರವ ಇವನಾರವ ನೆಂದೆನಿಸದಿರಯ್ಯಾ ಇವ ನಮ್ಮವ ಇವ ನಮ್ಮವ ನೆಂದೆ ನಿಸಯ್ಯಾ ಕೂಡಲಸಂಗಮ ದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ.” ಎಂದು ಸಮಾಜ ಸುಧಾರಕರಾಗಿ ಆಗದಾ ಬದಲಾವಣೆ ತಂದು ತನ್ನ ನಂತಹ ಇತರರನ್ನು ಬೋಧಿಸಿ ಶಿವಶರಣರನ್ನು ಹುಟ್ಟಿ ಹಾಕಿದ ಬಸವಣ್ಣನವರು, ಕನ್ನಡ ಇತಿಹಾಸದಲ್ಲಿ ಅಸಂಖ್ಯಾತ ವಚನಗಾರರು ಹಾಗೂ ವಚನಗಾರ್ತಿಯರನ್ನು ನೀಡಿರುವ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡರ ಶಂಭುಲಿಂಗ ನಾಟೀಕರ, ವಿಲಾಸ ಗೌತಂ ನಿಡಗುಂದಾ, ಮಾಜಿ ನಾಮನಿರ್ದೇಶಿತ ಸದಸ್ಯ ರಾಜು ಹಡಪದ, ಮಾಜಿ ಕಾಂಗ್ರೇಸ ಎಸಿ ಘಟಕ ಉಪಾಧ್ಯಕ್ಷ ಪ್ರಶಾಂತ ಸೇಡಮಕರ, ದತ್ತು ಪಾಟೀಲ,ಖಾದರ ಶಾಹ, ಇತರರು ಇದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…