ಬಿಸಿ ಬಿಸಿ ಸುದ್ದಿ

ಬುದ್ಧ ವಿಹಾರದ ಆವರಣದಲ್ಲಿ ಅಣ್ಣಾ ಬಸವಣ್ಣನವರ ಜಯಂತಿ ಆಚರಣೆ

ಕಲಬುರಗಿ: ಜಾತಿ ಮತ ಧರ್ಮದ ಮೌಢ್ಯಗಳು ನಮ್ಮೆಲ್ಲರ ನಡುವೆ ಆಳಕ್ಕಿಳಿದು ಬೇರೂರಿರುವ ಈ ಸಂದರ್ಭದಲ್ಲಿ ಬಸವಣ್ಣನವರ ಸಮಾನತೆಯ ಕನಸನ್ನು ಜನರ ನಡುವೆ ಬಿತ್ತುವ ಕಾರಣಕ್ಕಾಗಿ ರಿಪಬ್ಲಿಕನ್ ಯೂತ್ ಫೇಡರೇಷನ್ ಹಾಗೂ ಭೀಮ್ ಶಕ್ತಿ ಯುವಕ ಸಂಘ ಸಾಂಚಿ ನಗರ, ಪ್ರಭುದ್ಧ ಬುದ್ಧ ವಿಹಾರದ ಆವರಣದಲ್ಲಿ ಸಾಮಾಜಿಕ ಸುಧಾರಕ ಕಾಯಕ ಯೋಗಿ ಅಣ್ಣಾ ಬಸವಣ್ಣನವರ 887 ನೇ ಜಯಂತ್ಯೋತ್ಸವವನ್ನು ಸರಳವಾಗಿ ಇಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಚಾಲಕರಾದ ಹನುಮಂತ ಇಟಗಿ, ಸಂತೋಷ ಮೇಲ್ಮನಿ, ನಾಗೇಂದ್ರ ಕೆ. ಜವಳಿ, ಡಾ.ಅನಿಲ ಟೆಂಗಳಿ,ಅಂಬರೀಶ್ ಅಂಬಲಗಿ, ಅಜಯ್ ಕೋರಳ್ಳಿ, ವಿಧ್ಯಾಸಾಗರ ಬಬಲಾದ, ಪ್ರವೀಣ್ ಬನಸೋಡೆ, ಸಿದ್ಧಾರ್ಥರತ್ನ ಬಂಧು, ಚಿದಾನಂದ ಕುಡ್ಡನ, ರವಿ ಕಡಗಂಚಿ, ಮಯೂರ ವಾಘಮಾರೆ, ಶರಣು ಮಾಲ್ಕರ, ಸಿದ್ಧಾರ್ಥ ಪಾರಾ, ರಮೇಶ ಹಾಗರಗಿ, ಮೌನೇಶ ಹಾಗರಗಿ ಹಾಗೂ ಇನ್ನಿತರರು ಭಾಗವಹಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago