ಕಲಬುರಗಿ: ಬಸವ ಜಯಂತಿ ಪ್ರಯುಕ್ತ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಖೀಲ್ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಆಹಾರ ಸಾಮಾಗ್ರಿಗಳನ್ನು ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ವಿತರಿಸಲಾಯಿತು.
ಮಹಾಸಭಾ ಅಧ್ಯಕ್ಷ ಅಧ್ಯಕ್ಷ ಶರಣಕುಮಾರ ಮೋದಿ, ಪ್ರಧಾನ ಕಾರ್ಯದರ್ಶಿ ಡಾ.ಶರಣು ಪಾಟೀಲ, ಡಾ.ರವಿ ಮಾಲಶೆಟ್ಟಿ, ಡಾ.ಶಂಭುಲಿಂಗ ಪಾಟೀಲ್ ಬಳಬಟಿ, ವಿರುಪಾಕ್ಷಯ್ಯ ಮಠಪತಿ, ಸಿದ್ದಣಗೌಡ ಅಫಜಲಪುರ, ಶೀವರಾಜ ಪಾಟೀಲ್, ವಿಶಾಲ ಉಪ್ಪಿನ, ವೀರಭದ್ರಯ್ಯ ಪಾಟಿಲ್ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…