ಸುರಪುರ: ನಗರದ ಕುಂಬಾರಪೇಟ ಬಳಿಯಿರುವ ನಾಲ್ಕು ಜೋಗೇರ ಕುಟುಂಬಗಳಿಗೆ ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ಲಾಕ್ ಡೌನನಿಂದ ತೊಂದರೆಗೀಡಾದ ಹಲವು ಕುಟುಂಬಗಳಿಗೆ ಸಾರ್ವಜನಿಕರು ಹಾಗೂ ದಾನಿಗಳು ಸ್ವಯಂ ಪ್ರೇರಣೆಯಿಂದ ಆಹಾರ ಧಾನ್ಯದ ಕಿಟ್ ಗಳನ್ನು ಮತ್ತು ಆಹಾರವನ್ನು ವಿತರಿಸುತ್ತಿದ್ದಾರೆ ಮತ್ತು ಇದರೊಂದಿಗೆ ತಾಲೂಕು ಆಡಳಿತದಿಂದ ಆಹಾರ ಧಾನ್ಯದ ಕಿಟ್ ಗಳನ್ನು ವಿತರಿಸಿದೆ ಮತ್ತು ವಲಸೆ ಕಾರ್ಮಿಕರುಗಳಿಗೆ ಸರ್ಕಾರಿ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಸಲಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಲಾಕ್ ಡೌನಿಂದಾಗಿ ದಿನಗೂಲಿ ಮಾಡಿ ಬುಕುವ ಜನರಿಗೆ ಊಟದ ತೊಂದರೆಯಾಗಬಾರದೆಂದು ಸರ್ಕಾರದಿಂದನೆ ಆಹಾರ ಧಾನ್ಯದ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಹಾಗೂ ತಾಲೂಕುನಲ್ಲಿ ನಮ್ಮ ಸಂಪರ್ಕದಲ್ಲಿರುವ ಬಹುತೇಕ ದಿನಗೂಲು ಅಶಕ್ತ ಕುಟುಂಬಗಳಿಗೆ ಕಿಟ್‌ಗಳನ್ನು ವಿತರಿಸಲಾಗಿದೆ,ತಾಲೂಕಿನ ಯಾವುದೇ ಕುಟುಂಬಗಳು ಅಗತ್ಯ ವಸ್ತುಗಳ ತೊಂದರೆಯಲ್ಲಿದ್ದರೆ ತಕ್ಷಣಕ್ಕೆ ತಾಲೂಕು ಆಡಳಿತದ ಗಮನಕ್ಕೆ ತಂದಲ್ಲಿ ಅವರ ಸಮಸ್ಯೆಗಳಿಗೆ ಸ್ಪಂಧಿಸಲಾಗುವುದು ಎಂದು ತಿಳಿಸಿ,ನಂತರ ಜೋಗೆರ ೬ ಕುಟುಂಬಗಳಿಗೆ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗ ಪ್ರದೀಪ ನಾಲ್ವಡೆ, ಜೋಗೆರಾ ಕುಟುಂಬದ ಅಂಬಾಜಿ, ಮುಕುಂದ ಸೇರಿದಂತೆ ಇನ್ನಿತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…