ಕಲಬುರಗಿ: ಕಿಲ್ಲರ್ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕಲಬುರಗಿಯಲ್ಲಿ ಮತ್ತೊಬ್ಬರು ವ್ಯಕ್ತಿ ಸೋಂಕಿಗೆ ಬಲಿಯಾಗಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ವೈರಸ್ ನಿಂದ ಮೃತಟಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಟ್ವಿಟ್ ಮಾಡಿದ ಸಚಿವ ಕೋವಿಡ್-19 ಸೋಂಕಿತ 57ವರ್ಷದ ಅಳಂದ ನಿವಾಸಿಯಾಗಿದ್ದ ಮತ್ತೊಬ್ಬರು ಸಾವನಪ್ಪದ್ದು, ಏಪ್ರಿಲ್ 21ರಂದು ಕೊರೋನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ GIMSಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿಸಿದ್ದಾರೆ. ಇದರೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 5ನೇ ಸಾವು ಸಂಭವಿಸಿದಂತಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…