ಕಲಬುರಗಿ: ವಾರ್ಡ್ ೩೮.ರ ಹಿರಾಪೂರ ಬಡಾವಣೆಯಲ್ಲಿ ಬಸವ ಜಯಂತಿ ನಿಮಿತ್ತ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದಕ್ಷಿಣ ಮತಕ್ಷೆತ್ರದ ಬಿಜೆಪಿ ರೈತ ಮೊರ್ಚಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಎನ್.ಯಳಮೇಲಿ ಹಾಗೂ ಗೆಳೆಯರ ಬಳಗದಿಂದ ೨೦೦ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳನ್ನು ವಿತರಿಸಲಾಯಿತು. ಬಾಪುಗೌಡ ಪಾಟೀಲ್, ಅಮರನಾಥ ಪುಟಾಣೆ, ಅಲ್ಲಮಪ್ರಭು ನಿಂಬರ್ಗಾ, ಬಸವರಾಜ ಸಾಮ್ರಾಟ, ಸಂತೋಷ್ ನೂಲಾ, ಶಾಮರಾವ ಸಿಂಧೆ, ಪಂಡಿತ ಬೈರಾಮಂಡಗಿ, ಬ್ರಹ್ಮಾನಂದ ಮಿಂಚಾ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…