ನಾಗಮಂಗಲ: ಪಟ್ಟಣದ ಎಂವಿವಿ ಹಾಗೂ ಎಂಪಿವೈ ಹುಳಿಯಾರ್ ಕುಟುಂಬದ ವತಿಯಿಂದ ನಾಗಮಂಗಲ ತಾಲ್ಲೂಕಿನ ಕಡುಬಡವರು ಹಾಗೂ ನಿರ್ಗತಿಕರಿಗೆ ಆಹಾರ ಕೀಟಗಳನ್ನು ವಿತರಿಸಲಾಗುತ್ತಿದೆ ಎಂದು ದಾನಿಗಳು ತಿಳಿಸಿದರು.
ಪಟ್ಟಣದ ಟಿಬಿ ಬಡಾವಣೆಯ ಕಡುಬಡವರು ವಾಸಿಸುವಂತಹ ಸುಭಾಷ್ ನಗರ ಕಾಲೋನಿ ನಾಗಮಂಗಲದ ಮಾರುತಿನಗರ ಸಂತೆ ಮೈದಾನದ ನಿವಾಸಿಗಳು ಟ್ಯಾಂಕ್ ಮೈದಾನದ ಗುಡಿಸಲು ನಿವಾಸಿಗಳಿಗೆ ಇಂದು ಆಹಾರಧಾನ್ಯದ ಕೀಟಗಳನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಪಣಿ ಕಿರಣ ಕರುನಾ ವೈರಸ್ ಎಲ್ಲೆಡೆ ಹರಡಿ ಮಧ್ಯಮವರ್ಗದವರು ಮತ್ತು ದಿನನಿತ್ಯ ಕೂಲಿ ಮಾಡಿಕೊಂಡು ಬದುಕುವಂತಹ ಬಡವರಿಗೆ ನಿರ್ಗತಿಕರಿಗೆ ಬದುಕು ದುಃಖಕರವಾಗಿದೆ ಇಂತಹ ಸಮಯದಲ್ಲಿ ನಮ್ಮ ಕುಟುಂಬದ ವತಿಯಿಂದ ಹಾಗೂ ಶಾಸಕ ಸುರೇಶ್ ಗೌಡ ರವರ ನಿರ್ದೇಶನದಂತೆ ಆಹಾರಗಳನ್ನು ನಮ್ಮ ತಂಡದ ವತಿಯಿಂದ ಅವರನ್ನು ಗುರುತಿಸಿ ಅವಶ್ಯಕತೆ ಇರುವಂತಹ ಬಡವರ ಮನೆ ಬಾಗಿಲಿಗೆ ಆಹಾರ ಪದಾರ್ಥಗಳನ್ನು ವಿತರಿಸುವಂತಹ ಕೆಲಸವನ್ನು ಮಾಡುತ್ತಿದ್ದೇವೆ.
ದಯಮಾಡಿ ಕಡುಬಡವರು ತಾಲೂಕಿನ ವ್ಯಾಪ್ತಿಯಲ್ಲಿ ಎಲ್ಲೇ ಇದ್ದರೂ ಕೂಡ ನಮ್ಮ ನಂಬರ ಗೆ ಫೋನ್ ಮಾಡಿದರೆ ಆಹಾರಧಾನ್ಯವನ್ನು ವಿತರಿಸುತ್ತೇವೆ ಈ ಸಮಯದಲ್ಲಿ ಉಳ್ಳಂಥ ವ್ಯಕ್ತಿಗಳು ದಾನಧರ್ಮದ ಮೂಲಕ ಮಾನವ ಜನ್ಮಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿದರು.
ಆಹಾರ ಧಾನ್ಯ ವಿತರಣೆ ಸಂದರ್ಭದಲ್ಲಿ ಮುಖಂಡರಾದ ವಿನಯ್ ಲಕ್ಷ್ಮೀನಾರಾಯಣ್ ಕೆಂಪೇಗೌಡ ಪವಿತ್ರ ಹಾಗೂ ನಾಗಮಂಗಲ ವಾಸವಿ ಮಂಡಳಿ ಸದಸ್ಯರಾದ ಲಕ್ಷ್ಮಿ ಅನುಸೂಯ ಜ್ಯೋತಿ ಪ್ರಭ ವಾಣಿ ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…