ವಾಡಿ: ದೇಶದಲ್ಲಿ ಸಾವಿನ ಅಟ್ಟಹಾಸ ವಿಜೃಂಬಿಸುತ್ತಿರುವ ಕೊರೊನಾ ವೈರಸ್ ಎಂಬ ಸಾಂಕ್ರಾಮಿಕ ರೋಗದ ವಿರುದ್ಧ ಸರಕಾರ ಹೋರಾಟ ನಡೆಸುತ್ತಿದೆ. ಲಾಕ್ಡೌನ್ ಘೋಷಣೆಯಿಂದ ಬಡವರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹಸಿದವರಿಗೆ ನೆರವಾಗಲು ಕೇಂದ್ರ ಸರಕಾರ ಪರಿಹಾರ ನಿಧಿ ಸಂಗ್ರಹಕ್ಕೆ ಮುಂದಾಗಿದೆ.
ವಾಡಿ ಪಟ್ಟಣದ ಮಾಹಾತ್ಮಾ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷೆ ನಾಜ್ ಪರ್ವೀನ್ ಹಾಗೂ ಕಾರ್ಯದರ್ಶಿ ಶೇಖ್ ಅನ್ವರ್ ದಂಪತಿಗಳು ಸೋಮವಾರ ಇಲ್ಲಿನ ಎಸ್ಬಿಎಚ್ ಶಾಖೆಯ ವ್ಯವಸ್ಥಾಪಕ ಸುರೇಶ ಕುಮಾರ ಮೂಲಕ ಪ್ರಧಾನಮಂತ್ರಿ ಕೊರೊನಾ ಪರಿಹಾರ ನಿಧಿಗೆ ರೂ.20,000 ಚೆಕ್ ಜಮೆ ಮಾಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…