ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ ಅವರನ್ನು ಕರ್ನಾಟಕ ಪರೀಕ್ಷಾ ಮಂಡಳಿ ನಿರ್ದೇಶಕ ಹುದ್ದೆ ವರ್ಗಾವಣೆ ಕರ್ನಾಟಕ ಸರಕಾರದ ಕಾರ್ಯದರ್ಶಿ ಜಿ ಶಾಮಾ ಹೊಲ್ಲಾ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಸುರಲಕರ್ ವಿಕಾಸ ಕಿಶೋರ್ ಅವರನ್ನು ನೇಮಕ ಮಾಡಲಾಗಿದ್ದು, ಕಿಶೋರ್ ಅವರು ಕರ್ನಾಟಕ ಪರೀಕ್ಷಾ ಮಂಡಳಿ ನಿರ್ದೇಶಕ ಹುದ್ದೆಯಲ್ಲಿದ್ದರು.