ಕಲಬುರಗಿ: ಜಿಲ್ಲೆಯಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿ ಹಾಗೂ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾಧಿಕಾರಿಗಳಾದ ಶರತ್ ಬಿ. ಅವರ ವರ್ಗಾವಣೆಯನ್ನು ರದ್ದುಗೊಳಿಸಿ ಎಂದು ಗುಲ್ಬರ್ಗ ವಿಶ್ವವಿದ್ಯಾಲಯ ಪತ್ರಿಕೋದ್ಯಮ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ಜಗದೇವ ಕುಂಬಾರ ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಅಖಿಲ ಭಾರತ ೮೫ನೇ ಸಾಹಿತ್ಯ ಸಮ್ಮೇಳನ ಸೇರಿ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದು ಅಷ್ಟೇ ಅಲ್ಲದೆ ಕೊರೊನ್ ವೈರಸ್ (ಕೋವಿಡ್ -೧೯) ವಿರುದ್ಧ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಕೇಂದ್ರ, ರಾಜ್ಯ, ಸರ್ಕಾರದ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಿ ಕೊರೊನ್ ರೋಗದ ವಿರುದ್ಧ ದಿನನಿತ್ಯ ರಾತ್ರಿ-ಹಗಲೆನ್ನದೆ ತಮ್ಮ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಅಧಿಕಾರಿಗಳನ್ನು ಏಕಾಏಕಿ ಇಂತಹ ಸಂದರ್ಭದಲ್ಲಿ ಬೆಂಗಳೂರಿಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ ಹೀಗಾಗಿ ಕೂಡಲೇ ಅವರ ವರ್ಗಾವಣೆಯನ್ನು ರದ್ದುಗೊಳಿಸಿ ಪುನಃ ಜಿಲ್ಲೆಯಲ್ಲೇ ಕಾರ್ಯನಿರ್ವಹಿಸುವಂತೆ ಆದೇಶ ಹೊರಡಿಸಿ ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…