ಕಲಬುರಗಿ: ಮಹಾಮಾರಿ ಕೊರೋನಾ ವೈರಸ್ ಕಲಬುರಗಿಯಲ್ಲಿ ದಿನೆ ದಿನೆ ಏರಿಕೆಯಾಗುತ್ತಿದ್ದು, ಇಂದು ಮತ್ತೆ ಎಂಟು ಜನರಿಗೆ ಸೋಂಕು ಪಾಸಿಟಿವ್ ವರದಿಯಾಗಿದೆ. ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 52ಕ್ಕೆ ತಲುಪಿದೆ.
ರೋಗಿ ಸಂಖ್ಯೆ P425 ಸಂಪರ್ಕದಿಂದ 12, 17 40 ಹಾಗೂ 14 ವರ್ಷದ ನಾಲ್ವರು ಮಹಿಳೆಯರಿಗೆ ತಗಲಿದೆ. ರೋಗಿ ಸಂಖ್ಯೆ P205ಯಿಂದ 20 ಹಾಗೂ 22 ವರ್ಷದ ಇಬ್ಬರು ಯುವಕರಿಗೆ ತಗುಲಿದೆ ಎಂದು ತಿಳಿದುಬಂದಿದ್ದು, P515 ರೋಗಿಯಿಂದ 28 ವರ್ಷದ ವ್ಯಕ್ತಿ ಹಾಗೂ ರೋಗಿ ಸಂಖ್ಯೆ 395 ಯಿಂದ 4.6 ವರ್ಷದ ಮಗುವಿಗೆ ಸೋಂಕು ತಗುಲಿದೆ ಎಂದು ದೃಢಪಟ್ಟಿದೆ.
ಸದ್ಯೆ ಜಿಲ್ಲೆಯನ್ನು ರೇಡ್ ಝೋನ್ ಎಂದು ಘೋಷಿಸಿದ್ದು, ಜಿಲ್ಲೆಯಲ್ಲಿ ಇದುವರೆಗೆ ಸೋಂಕಿನಿಂದ ಐವರು ಮೃತಪಟ್ಟಿದ್ದು, ಏಳು ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 52 ಪೀಡಿತರಿದ್ದು, ಎಲ್ಲರನ್ನು ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…