ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಕಲಬುರಗಿಯಲ್ಲಿ ಕಲಂ144 ಮೇ 7ವರೆಗೆ ವಿಸ್ತರಣೆ: ಡಿ.ಸಿ ಮೂಲಕ emedialine - April 30, 2020 0 446 Facebook Twitter Pinterest WhatsApp ಕಲಬುರಗಿ: ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. 1973 ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಮೇ-7ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಬುಧವಾರ ಆದೇಶ ಹೊರಡಿಸಿದ್ದಾರೆ. Contact Your\'s Advertisement; 9902492681