ಕೋವಿಡ್-19 ವಿರುದ್ಧ ಪದವಿ ವಿದ್ಯಾರ್ಥಿನಿಯರಿಂದ ಜಾಗೃತಿ ಅಭಿಯಾನ

0
81

ಕಲಬುರಗಿ: ನಗರದ ಖಾಜಾ ಶಿಕ್ಷಣ ಸಂಸ್ಥೆಯ ಬಿ ಬಿ ರಜಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಂದ ನಗರದ ವಿವಿಧ ಬಡಾವಣೆಗಳಲ್ಲಿ ಮಹಾಮಾರಿ ಕೊರೊನಾ ವಿರುದ್ದ ಹೋರಾಟಕ್ಕೆ ಜಾಗೃತಿ ಮೂಡಿಸಿದರು.

ಬಿಬಿ ರಜಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಜೇಬಾ ಪರ್ವಿನ್ ಅವರ ಮಾರ್ಗದರ್ಶನದಲ್ಲಿ ಪದವಿ ವಿದ್ಯಾರ್ಥಿನಿಯರು ನಗರದ ಸ್ಲಂ ಪ್ರದೇಶದ ಮನೆ ಮನೆಗೆ ತೆರಳಿ ಉಚಿತ ಮಾಸ್ಕ್ ಹಂಚಿದರು.

Contact Your\'s Advertisement; 9902492681

ಮಹಾಮಾರಿ ಕೊರೊನಾ ತಡೆಗೆ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಪಾಡುವುದು ಬಹು ಮುಖ್ಯವಾಗಿದೆ ಎಂದು ತಿಳಿಸಿ ಈ ಮೂಲಕ ವೈರಸ್ ತಡೆಯಬಹುದೆಂದು ತಿಳಿಸಿ, ಉಚಿತ ಮಾಸ್ಕ್ ಹಂಚುವ ಮೂಲಕ ಜಾಗೃತಿ ಮೂಡಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here