ಕಲಬುರಗಿ: ಕೊರೋನಾ ಸೋಂಕಿಗೆ ತುತ್ತಾಗಿ ಇ.ಎಸ್.ಐ.ಸಿ. ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿ ನಗರದ 23 ವರ್ಷದ ಯುವತಿ (ರೋಗಿ ಸಂ-302) ಕೊರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಇವರು ರೋಗಿ ಸಂಖ್ಯೆ-274 ಸಂಪರ್ಕಕ್ಕೆ ಬಂದು ಏಪ್ರಿಲ್ 7 ರಂದು ಕೊರೋನಾ ಸೋಂಕು ದೃಢವಾದರಿಂದ ಇ.ಎಸ್.ಐ.ಸಿ.ಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ ಪತ್ತೆಯಾದ 52 ಜನರಲ್ಲಿ ಒಟ್ಟು 8 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 39 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…