ಕಲಬುರಗಿ: ಕೊರೋನಾ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಪೊಲೀಸ್, ವೈದ್ಯರು, ಪತ್ರಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಪೌರಕಾರ್ಮಿಕರಿಗೆ. ಕೋವಿಡ್ 19 ನಿಂದ ಏನಾದರೂ ಅನಾಹುತ ಆದರೆ ಅವರಿಗೆ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಬೇಕೆಂದು ನಯಾ ಸವೇರಾ ಸಂಘಟನೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದೆ.
ಕೊರೊನಾ ಯೋಧರು ಮಡಿದರೆ 30 ಲಕ್ಷ ರೂಪಾಯಿ ಪರಿಹಾರ ನೀಡಲು ಸಂಪುಟದಲ್ಲಿ ಅನುಮೋದನೆ ನೀಡಲಾಗಿದ್ದು, ಸರಕಾರ ಮಹತ್ವದ ವಿಷಯವಾಗಿದೆ ಆದರೆ ಹಗಲಿರುಳು ದುಡಿಯುತ್ತಿರುವ ಪತ್ರಕರ್ತರಿಗೂ ಕೂಡ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಅಧ್ಯಕ್ಷರಾದ ಮೋದಿನ ಪಟೇಲ ಅಣಬಿ, ಸಲೀಂ ಅಹ್ಮದ್ ಚಿತಾಪುರಿ, ಸೈರಾ ಬಾನು, ಸಲೀಂ ಸಗರಿ, ಅಕ್ಬರ್ ಸಾಬ್, ಜಿಲಾನ್ ಗುತ್ತೇದಾರ್, ರಿಯಾಜ್ ಪಟೇಲ್ ಸೇರಿದಂತೆ ಸಂಘಟನೆಯ ಸದಸ್ಯರು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…