ಹೈದರಾಬಾದ್ ಕರ್ನಾಟಕ

ಮಹಾನ್ ಮಾನವತಾವಾದಿ ಗುರು ಬಸವಣ್ಣನನ್ನು ದನಗಳಿಗೆ ಹೋಲಿಸಿಬೇಡಿ

ಕಲಬುರಗಿ: ಇತ್ತೀಚಿನ ದಿನಗಳಲ್ಲಿ ನಮ್ಮ ಹಿರಿಯರು, ನಮಗೆ ತಿದ್ದಿ ಬುದ್ದಿ ಹೇಳುವವರು, ಉನ್ನತ ಸ್ಥಾನದಲ್ಲಿರುವವರು ಮತ್ತು ಅವರೇ ನಮ್ಮ ಆದರ್ಶವೆಂದು ನಾವಂದುಕೊಂಡವರು ಇವತ್ತು ಮಾಹಾನ್ ಚೇತನ ವಿಶ್ವ ಗುರು ಬಸವರನ್ನು ನಂದಿ ಎಂದು ಸಂಭೋದಿಸಿದ್ದು ಖೇದಕರ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಎತ್ತುಗಳ ಬಗ್ಗೆ ದನಗಳ ಬಗ್ಗೆ ನಮಗೆ ವಿರೋಧಭಾಸವಿಲ್ಲ ಅವು ತನ್ನದೇ ಆದ ಅತೀ ಮಹತ್ವದ ಸ್ಥಾನ ಹೊಂದಿವೆ ಅದರಲ್ಲಿ ಎರಡು ಮಾತಿಲ್ಲ, ದನಗಳು ನಮ್ಮೆಲರಿಗೂ ಅನ್ನಕೊಡುವ ರೈತ ಸ್ನೇಹಿ ಅಷ್ಟೇ ಅಲ್ಲ ಬಸವರ ಆವಿಷ್ಕಾರದ ವಿಭೂತಿ, ಆದರೆ ಮಹಾನ್ ಮಾನವತಾವಾದಿ ಗುರು ಬಸವರನ್ನು ದನಗಳಿಗೆ ಹೋಲಿಸಿ ಪವಿತ್ರ ಲಿಂಗಾಯತ ಧರ್ಮಕ್ಕೆ, ಧರ್ಮಿಯರಿಗೆ ಅವಮಾನ ಮಾಡುವ ಸಣ್ಣತನಕ್ಕೆ ಕೈ ಹಾಕಬೇಡಿ ಎಂದು ಮನವಿ ಮಾಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

1 hour ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago