ಚಿಂಚೋಳಿ: ಕೊರೊನಾ ವೈರಸ್ ತಡೆಯಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತದಿಂದ ತಾಲೂಕಿನ ಐನಾಪೂರ, ಕುಂಚವರಾಮ, ಮಿರಿಯಾಣ, ಕುರಸರಂಪಳ್ಳಿ ಮತ್ತು ತುಮಕುಂಟಾ ಗಡಿಭಾಗಗಳಲ್ಲಿ ಚಕ್‍ಪೋಸ್ಟ್ ರಚಿಸಿದ್ದು, ಈ ಎಲ್ಲಾ ಚಕ್‍ಪೋಸ್ಟ್‍ಗಳಿಗೆ ಸೇಡಂ ಉಪವಿಭಾಗದ ಸಹಾಯಕ ಆಯುಕ್ತ ರಮೇಶ ಕೊಲಾರ್ ಬೇಟಿ ನೀಡಿ ಪರಿಶೀಲಿಸಿದರು.
ತದನಂತರ ಮಾತನಾಡಿದ ಅವರು, ಗಡಿ ಭಾಗಗಳಲ್ಲಿ ಚಕ್‍ಪೋಸ್ ರಚಿಸಿ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ತಾಲೂಕಿಗೆ ಜನರು ಬಾರದಂತೆ ತಡೆಯಲು ಕಾರ್ಯಚರಣೆ ಮಾಡಲು ಜಿಲ್ಲಾ ಮತ್ತು ತಾಲೂಕಾಡಳಿತ ಮುಂದಾಗಿದೆ. ಕಾರಣ ಚಕ್‍ಪೋಸ್ಟ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಪೋಲಿಸ್ ಸಿಬ್ಬಂದಿಗಳು ಕಟ್ಟು ನಿಟ್ಟಾಗಿ ಕಾರ್ಯನಿರ್ವಹಿಸಿ ಹೊರಗಿನಿಂದ ಯಾರೊಬ್ಬರಿಗೂ ಒಳಗಡೆ ಬಿಡದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…