ಬೇರೆ ಬೇರೆ ಜಿಲ್ಲೆಗಳಿಂದ ಕಾರ್ಮಿಕರು, ವಿದ್ಯಾರ್ಥಿಗಳನ್ನು ಕರೆತರುವ ಬಸ್‍ಗಳಿಗೆ ಸ್ಯಾನಿಟೈಜರ್ ಸಿಂಪರಣೆ

0
60

ಕಲಬುರಗಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ 144 ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಜೀವನೋಪಾಯಕ್ಕಾಗಿ ಹಾಗೂ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಕಲಬುರಗಿ ಜಿಲ್ಲೆಯಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿದ ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳನ್ನು ಕರೆ ತರಲು ಕಲಬುರಗಿಯಿಂದ ತೆರಳುವ ಎನ್.ಈ.ಕೆ.ಎಸ್.ಆರ್.ಟಿ.ಸಿ. ಘಟಕ-01 ಮತ್ತು 02 ರಲ್ಲಿನ ಒಟ್ಟು 20 ಬಸ್ಸ್‍ಗಳಿಗೆ ಕಲಬುರಗಿ ಮಹಾನಗರ ಪಾಲಿಕೆಯಿಂದ ಸಂಪೂರ್ಣವಾಗಿ ಸೋಡಿಯಂ ಹೈಡ್ರೋಕ್ಲೋರೈಡ್ ಸೆಲ್ಯೂಷನ್ ಮತ್ತು ಸ್ಯಾನಿಟೈಜರ್‍ನ್ನು ಸಿಂಪಡಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here