ಕಲಬುರಗಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ 144 ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಜೀವನೋಪಾಯಕ್ಕಾಗಿ ಹಾಗೂ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಕಲಬುರಗಿ ಜಿಲ್ಲೆಯಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿದ ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳನ್ನು ಕರೆ ತರಲು ಕಲಬುರಗಿಯಿಂದ ತೆರಳುವ ಎನ್.ಈ.ಕೆ.ಎಸ್.ಆರ್.ಟಿ.ಸಿ. ಘಟಕ-01 ಮತ್ತು 02 ರಲ್ಲಿನ ಒಟ್ಟು 20 ಬಸ್ಸ್ಗಳಿಗೆ ಕಲಬುರಗಿ ಮಹಾನಗರ ಪಾಲಿಕೆಯಿಂದ ಸಂಪೂರ್ಣವಾಗಿ ಸೋಡಿಯಂ ಹೈಡ್ರೋಕ್ಲೋರೈಡ್ ಸೆಲ್ಯೂಷನ್ ಮತ್ತು ಸ್ಯಾನಿಟೈಜರ್ನ್ನು ಸಿಂಪಡಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…