ಕಲಬುರಗಿ: ಕನ್ನಡದ ಹಿರಿಯ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ ಅನ್ನುವದು ಕೇಳಿ ತುಂಬಾ ಬೇಸರಾಯಿತು. ಕಳೆದ ಒಂದು ದಶಕದಿಂದ ಅವರೊಂದಿಗೆ ನನ್ನ ಒಡನಾಟವಿತ್ತು ಎಂದು ಪ್ರೊ.ಎಚ್.ಟಿ.ಪೋತೆ ಸ್ಮರಿಸಿದರು.
ಸಪ್ನ ಬಕ್ ಹೌಸನ ಕಾರ್ಯಕ್ರಮದಲ್ಲಿ ಜೊತೆಯಾಗಿದ್ದದ್ದು ಅವಿಸ್ಮರಣೀಯ, ಅವರ ಜೊತೆ ಮಾತಾಡಿದರೆ, ಅವರಂತೆ ಮಾತಾಡುವುದು ನಮಗೆ ಬರಬೇಕು ಎಂದವರಲ್ಲಿ ನಾನು ಒಬ್ಬ. ಕನ್ನಡ ಸಾಹಿತ್ಯ ಲೋಕ ಬಡವಾಯಿತು. ನವ್ಯ ಶೈಲಿಯ , ನವೋದಯದ ಆಶಯದ ದೊಡ್ಡ ಕವಿ ಅವರಾಗಿದ್ದರು ಎಂದು ಪ್ರೊ.ಪೋತೆ ಕಂಬನಿ ಮಿಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…