ಬೆಂಗಳೂರು: ಕರೋನಾ ಕರ್ಪ್ಯುನಿಂದಾಗಿ ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದಾರೆ. ಅದರಲ್ಲೂ ರಾಜ್ಯ ಸರಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಹೊಂದದೆ ಇರುವವರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಇಂತಹ ಬಿಪಿಎಲ್ ಕಾರ್ಡ್ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಇಂದು ಇನ್ಪೋಸಿಸ್ ಫೌಂಡೇಶನ್ ವತಿಯಿಂದ ದಿನಸಿ ವಸ್ತುಗಳನ್ನು ಹೊಂದಿರುವ ಕಿಟ್ ಗಳನ್ನು ವಿತರಿಸಲಾಯಿತು.
ರಮೇಶ್ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್ ಠಾಣೆಯ ಬಳಿ ಸುಮಾರು 500 ಇಂತಹ ಕುಟುಂಬಗಳಿಗೆ ರೇಷನ್ ಕಿಟ್ಗಳನ್ನು ವಿತರಿಸಿದರು. ಶ್ರೀಮತಿ ಸುಧಾಮೂರ್ತಿ ಅವರ ನೇತೃತ್ವದಲ್ಲಿ ಇನ್ಪೋಸಿಸ್ ಫೌಂಡೇಶನ್ ವತಿಯಿಂದ ರಾಜ್ಯಾದ್ಯಂತ ಕರೋನಾ ದಿಂದ ತೊಂದರೆಗೀಡಾಗಿರುವ ಕುಟುಂಬಗಳಿಗೆ ಅಗತ್ಯ ದಿನ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…