ಬಿಸಿ ಬಿಸಿ ಸುದ್ದಿ

ಛಾಯಾಗ್ರಾಹಕರಿಗೆ ಸರಕಾರದಿಂದ ನೆರವು ಘೋಷಣೆಗೆ ಸಂಘ ಆಗ್ರಹ

ಶಹಾಬಾದ: ಮದುವೆ ಸಮಾರಂಭ, ಗೃಹ ಪ್ರವೇಶ ಇತರ ಸಮಾರಂಭಗಳಲ್ಲಿ ಫೋಟೋ ತೆಗೆದು ನಮ್ಮ ಬದುಕನ್ನು ಕಟ್ಟಿಕೊಳ್ಳುವ ಛಾಯಾಗ್ರಾಹಕರಿಗೆ ಸರ್ಕಾರ ಒಂದಿಷ್ಟು ಸಹಾಯ ಹಸ್ತ ಚಾಚಬೇಕೆಂದು ನಗರದ ಛಾಯಾಗ್ರಹಕರ ಸಂಘದ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಶರಬು ಪಟ್ಟೇದಾರ ಮನವಿ ಮಾಡಿದ್ದಾರೆ.

ಬೇಸಿಗೆ ಕಾಲ ಬಂದರೆ ಸಮಾರಂಭಗಳ ಸುಗ್ಗಿ. ಮದುವೆ ಸಮಾರಂಭಗಳ ಆರ್ಡರಗಳ ಈ ಸಮಯದಲ್ಲೇ ಛಾಯಗ್ರಾಹಕರಿಗೆ ಒಂದಿಷ್ಟು ಹಣ ಗಳಿಸುವ ಸಮಯ. ಕರೊನಾ ವೈರಸ್‍ದಿಂದಾಗಿ ಅವಕಾಶ ಕೈ ಮೀರಿ ಹೋಗಿದೆ. ಬ್ಯಾಂಕಿನಿಂದ ಸಾಲ ಪಡೆದು ಕ್ಯಾಮರಾ, ವಿಡಿಯೋ ಕ್ಯಾಮರಾಗಳನ್ನು ತಂದಿದ್ದೆವೆ. ಆದರೆ ಕೆಲಸವಿಲ್ಲದೇ ಎಲ್ಲಿಲ್ಲದ ತೊಂದರೆ ಅನುಭವಿಸುವಂತಾಗಿದೆ. ಕರೋನಾ ರೋಗದಿಂದ ಛಾಯಗ್ರಾಹಕರ ಬದುಕು ಮೂರಾಬಟ್ಟೆಯಾಗಿದೆ.ಆದ್ದರಿಂದ ಸರ್ಕಾರ ನಮ್ಮ ಬದುಕಿಗೆ ಭದ್ರತೆ ಒದಗಿಸಲು ಒಂದಿಷ್ಟು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago