ಕಲಬುರಗಿ: ಕೊರೊನಾದಿಂದ ತೀವ್ರ ಸಂಕಷ್ಟಕ್ಕಿಡಾದ ನಗರದ ಕುಸನೂರು ಗ್ರಾಮದ ಬಡವರಿಗೆˌ ನಿರ್ಗತಿಕರಿಗೆ ಹಾಗೂ ಅಲ್ಪಸಂಖ್ಶಾತರ ಕುಟುಂಬಗಳಿಗೆ ಗುಲಬರ್ಗಾ ವಿಶ್ವವಿದ್ಶಾಲಯದ ಅತಿಥಿ ಉಪನ್ಶಾಸಕರ ಸಂಘದ ಅಧ್ಶಕ್ಷ ಡಾ.ಅರುಣಕುಮಾರ ಕುರನೆ ಅವರ ನೇತ್ರತ್ವದಲ್ಲಿ ಆಹಾರದ ಕಿಟ್ ಅನ್ನು ವಿತರಿಸಲಾಯಿತು.
ಸುಮಾರು 25 ಕುಟುಂಬಗಳನ್ನು ಹೊಂದಿರುವ ಕಡುಬಡವರನ್ನು ಗುರುತಿಸಿ ಅವರ ಮನೆಗೆ ಬೇಕಾದ ಅಕ್ಕಿˌ ಬೇಳೆˌ ಬೆಳ್ಳುಳ್ಳಿˌ ಎಣ್ಣೆ ಸೇರಿದಂತೆ ಇತರೆ ದಿನಸಿ ಪದಾರ್ಥಗಳನ್ನು ಹೊಂದಿರುವ ಕಿಟ್ ಅನ್ನು ವಿತರಿಸಲಾಯಿತು.
ಈ ವೇಳೆ ಆನಂದ ಬರಗಾಲಿˌ ನಾಗು ಕುಸನೂರˌ ಶಂಭುನಾಥ ನಡಗೇರಿˌ ರಮೇಶ್ ಹೂವಿನಹಳ್ಳಿ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…