ಬಿಸಿ ಬಿಸಿ ಸುದ್ದಿ

ಮಾಸ್ಕ್ ಇಲ್ಲದೆ ಬಂದರೆ ಮದ್ಯ ಸಿಗಲ್ಲ: ಗ್ಲ್ಯಡ್ಸನ್

ಚಿತ್ತಾಪುರ: ಸರ್ಕಾರ ಮದ್ಯ ಮಾರಾಟ ಮಾಡಲು ಸಿಎಲ್-2, ಸಿಎಲ್- 11, ಎಂಎಸ್ಐಎಲ್, ಅಂಗಡಿಗಳಿಗೆ ಅನುಮತಿ ನೀಡಿದ್ದರಿಂದ ಅಬಕಾರಿ ಉಪ ಅಧೀಕ್ಷಕ ಗ್ಲ್ಯಡ್ಸನ್ ಸಂಜಯ್ ಕುಮಾರ್ ನೇತೃತ್ವದಲ್ಲಿ ಅಬಕಾರಿ ಅಧಿಕಾರಿಗಳು ತಾಲೂಕಿನ 3 ಮದ್ಯದ ಅಂಗಡಿಗಳಲ್ಲಿನ ಕ್ಲೋಸಿಂಗ್ ಸ್ಟಾಕ್ ಮತ್ತು ಓಪನಿಂಗ್ ಸ್ಟಾಕ್ ಪರಿಶೀಲನೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಾಡಿ ಮತ್ತು ರಾವೂರ ಗ್ರಾಮದಲ್ಲಿ ಮದ್ಯ ನಿಷೇಧ ಮುಂದುವರೆಯಲಿದೆ ಹಾಗೂ 11 ಮದ್ಯದ ಅಂಗಡಿಗಳ ದಾಸ್ತಾನು ತಪಾಸಣೆಗೆ 2 ಅಬಕಾರಿ ತಂಡಗಳನ್ನು ರಚಿಸಲಾಗಿದೆ, ಪ್ರತಿನಿತ್ಯ ಬೆಳಗ್ಗೆ 9ರಿಂದ ಸಂಜೆ 7 ವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ, ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು ಇಲ್ಲದಿದ್ದರೆ ಮದ್ಯ ಸಿಗುವುದಿಲ್ಲ ಎಂದು ಹೇಳಿದರು.

ಈ ವೇಳೆಯಲ್ಲಿ ಅಬಕಾರಿ ನಿರೀಕ್ಷಕ ಓಂಪ್ರಕಾಶ್ ಮಠಪತಿ, ದೊಡ್ಡಪ್ಪ ಹೆಬ್ಬಾಳೆ, ಶ್ರೀದೇವಿ, ಸೇರಿದಂತೆ ಅಬಕಾರಿ ಸಿಬ್ಬಂದಿ ಗಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago