ಸುರಪುರ: ನಾರಾಯಾಣಪುರ ಬಸವಸಾಗರ ಜಲಾಶಯಕ್ಕೆ ಭೇಟಿ ಮಾಡಿದ ನೀರಾವರಿ ಮಂತ್ರಿ ರಮೇಶ ಜಾರಕಿಹೊಳೆಯವರನ್ನು ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಉತ್ತರ ಕರ್ನಾಟಕ ಭಾಗದ ಅಭಿವೃಧ್ಧಿಗೆ ನೀರಾವರಿ ತುಂಬಾ ಅವಶ್ಯಕವಾಗಿದ್ದು ಈ ಭಾಗದ ನೀರಾವರಿ ಕಾಮಗಾರಿಗಳಿಗೆ ಹೆಚ್ಚಿನ ಹಣ ನೀಡಲು ವಿನಂತಿಸಿದರು.ಅಲ್ಲದೆ ಎಸ್‍ಸಿಪಿ ಟಿಎಸ್‍ಪಿ ಕಾಮಗಾರಿಗೆ ಹೆಚ್ಚಿನ ಹಣ ಬಿಡುಗಡೆ ಮಾಡುವ ಮೂಲಕ ಪರಿಶಿಷ್ಟ ಜನರ ಅಭೀವೃಧ್ಧಿಗೆ ಹೆಚ್ಚು ಒತ್ತು ನೀಡುವಂತೆ ಮನವಿ ಮಾಡಿದರು.ತಾವುಕೂಡ ಪರಿಶಿಷ್ಟ ಸಮುದಾಯದ ಒಬ್ಬ ಪ್ರಮುಖ ನಾಯಕರಾಗಿದ್ದು ಈ ಸಮುದಾಯದ ಜನರ ಅಭೀವೃಧ್ಧಿಗೆ ನಿಮ್ಮ ಕೊಡುಗೆ ಮುಖ್ಯವಾಗಿದ್ದು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸುರಪುರ ಶಾಸಕ ನರಸಿಂಹ ನಾಯಕ (ರಾಜುಗೌಡ),ದೇವದುರ್ಗ ಶಾಸಕ ಶಿವನಗೌಡ ನಾಯಕ, ರಾಯಚೂರು ಶಾಸಕ ಶಿವರಾಜ ಪಾಟೀಲ್,ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್,ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ,ಲಿಂಗಸೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ಹಾಗು ಮುಖಂಡ ಮಾನಪ್ಪ ನಾಯಕ,ಬಸನಗೌಡ ಅಳ್ಳಿಕೋಟಿ,ಗೋಪಾಲ ಬಾಗಲಕೋಟೆ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…