ಕಲಬುರಗಿಯಲ್ಲಿ ಇಂದು ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಪಾಸಿಟಿವ್

0
124

ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು 52 ವರ್ಷದ ವ್ಯಕ್ತಿಗೆ ಸೋಂಕು ಪಾಸಿಟಿವ್ ಆಗಿರುವುದು ಇಂದು ವರದಿಯಾಗಿದೆ.

ಗಾಜಿಪುರದ ರೋಗಿ ಸಂಖ್ಯೆ ಪಿ.610 ಸಂಪರ್ಕದಿಂದ ವೈರಸ್ ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ 64 ಪೀಡಿತರು ಇದ್ದಾರೆ. 24 ಜನ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 6 ಜನ ಕೋವಿಡ್-19 ಯಿಂದ ಮೃತಪಟ್ಟಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here