ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಣೆ

0
20

ಕಾಳಗಿ: ತಾಲೂಕಿನ ಬೆಡಸೂರ ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿಯಡಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ PDO ಯೋಗೇಶ ಹಿರೇಮಠ ಅವರು ಮಾಸ್ಕ್ ವಿತರಿಸಿ, ಸಾಮಾಜಿಕ ಅಂತರ ಕಾಪಾಡಬೇಕೆಂದು ತಿಳಿಸಿದರು.

ಸರ್ಕಾರದ ಆದೇಶದಂತೆ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೊಂಡಾ, ಮಳೆ ನೀರಿನ ಕೊಯ್ಲು ತೆಗೆದುಕೊಳ್ಳಲಾಗುತ್ತಿದ್ದು, ಅದರಡಿಯಲ್ಲಿ ಈಗಾಗಲೇ 25ಕ್ಕೂ ಹೆಚ್ಚು ರೈತರ ಕೃಷಿ ಜಮೀನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here