ಕಲಬುರಗಿ: ಮಹಾಮಾರಿ ಕೊರೊನಾ ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಆರೆಂಜ್ ಝೋನ್ ಹೊಂದಿದ ಕಲಬುರಗಿ ಪೀಡಿತರ ಸಂಖ್ಯೆ 67ಕ್ಕೆ ತಲುಪಿದೆ.
35 ವರ್ಷದ ವ್ಯಕ್ತಿಗೆ ರೋಗಿ ಸಂಖ್ಯೆ ಪಿ 642 ಸಂಪರ್ಕದಿಂದ ಮತ್ತು 36, 42 ವರ್ಷದ ಇಬ್ಬರು ವ್ಯಕ್ತಿಗಳಿಗೆ
ಪಿ.641ರೋಗಿಯ ಸಂಪರ್ಕದಿಂದ ಹರಡಿದೆ ಖಚಿತ ಪಟ್ಡಿದೆ.
ಇದುವರೆಗೆ 28 ಜನರು ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಆರು ಜನ ಕೋವಿಡ್-19 ಗೆ ಬಲಿಯಾಗಿದ್ದಾರೆ.
ಸದ್ಯ ಪೀಡಿತರನ್ನು ನಿಗದಿತ ಇ.ಎಸ್.ಐ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…