ಆಳಂದ: ಉದ್ಯೋಗ ಅರಿಸಿ ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಗೆ ವಲಸೆ ಹೋಗಿರುವ ಕಾರ್ಮಿಕರನ್ನು ಶೀಘ್ರವಾಗಿ ವಾಪಸ ಕರೆ ತರುವ ವ್ಯವಸ್ಥೆ ಮಾಡಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಗಳೂರಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ.
ಸಂಸದ ಉಮೇಶ ಜಾಧವ, ಶಾಸಕ ರಾಜುಗೌಡರ ಜೊತೆಗೊಡಿ ಅಧಿಕಾರಿಗಳನ್ನು ಭೇಟಿಯಾದ ನಿಯೋಗವು ಅತ್ಯಂತ ತುರ್ತು ಅವಶ್ಯಕವಾಗಿರುವ ಈ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಬಗೆಹರಿಸಬೇಕೆಂದು ಮನವಿ ಸಲ್ಲಿಸಿತು. ಆದಷ್ಟು ಬೇಗನೆ ಈ ಸಮಸ್ಯೆಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ನೀಡುವುದಾಗಿ ಅಧಿಕಾರಿಗಳು ಮೌಖಿಕ ಭರವಸೆ ನೀಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…