ಬಿಸಿ ಬಿಸಿ ಸುದ್ದಿ

ಬೌದ್ಧಿ ಸೋಸೈಟಿ ಸಂಯುಕ್ತಾಶ್ರಯದಲ್ಲಿ ಬಡವರಿಗೆ ದಿನಸಿ ಧಾನ್ಯ ವಿತರಣೆ

ಕಲಬುರಗಿ: ನಗರದ ಕೂಸನೂರ ರಸ್ತೆಯಲ್ಲಿರುವ ಪೂಜಾ ಕಾಲೊನಿಯಲ್ಲಿ ಕಲ್ಯಾಣ ಕರ್ನಾಟಕ ಬಹುಜನ ಶಿಕ್ಷಣ ಸಂಸ್ಥೆ ಹಾಗೂ ಬೆಂಗಳೂರಿನ ಮಹಾ ಬೌದ್ಧಿ ಸೋಸೈಟಿ ಇವರುಗಳ ಸಂಯುಕ್ತಾಶ್ರಯದಲ್ಲಿ ಕರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡವರಿಗೆ ದಿನಸಿ ದಾನ್ಯಗಳನ್ನು ಸಂಘಾನಂದ ಬಂತೆಜೀ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಸುನೀಲ್‍ಕುಮಾರ, ವಿಜಯಕುಮಾರ ಎಂ ಇಟಗಿ, ಶ್ರೀನಿವಾಸ್ ಅಂಥೋಲೆ, ಅರುಣಕುಮಾರ ಸಂತಕೂರ ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

4 mins ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 mins ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

2 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

2 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

2 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

3 hours ago