ಬೆಂಗಳೂರು: ದಿನೇ ದಿನೇ ಕಡಿಮೆ ಆಗಬಹುದು ಎಂದುಕೊಂಡಿದ್ದ ಕೋವಿಡ್ 19 ಪ್ರಕರಣಗಳು ದಿನ ಕಳೆದಂತೆ ಹೆಚ್ಚಾಗುತ್ತಲೇ ಇದ್ದು, ನಿಯಂತ್ರಣ ತಪ್ಪುತಿದೆ.
ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ 45 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿರುವುದು ನಿಟ್ಟುಸಿರು ಬಿಡುತಿದ್ದ ರಾಜ್ಯ ಸರ್ಕಾರ ಮತ್ತು ಜನರಲ್ಲಿ ಆತಂಕ ತಂದೊಡ್ಟಿದೆ.
ಕಳೆದ 24 ಗಂಟೆಯಲ್ಲಿ ಪತ್ತೆಯಾದ 45 ಪ್ರಕರಣಗಳಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 750 ಕ್ಕೆ ಏರಿಕೆಯಾಗಿದೆ.
ಹೊಸ ಪ್ರಕರಣಗಳ ವಿವರ ಕೆಳಕಂಡತಿದೆ.
1. ಬೆಂಗಳೂರು: 07
2. ಭಟ್ಕಳ: 12
3. ದಾವಣಗೆರೆ: 14
4. ಬೆಳಗಾವಿ: 11
5. ಬಳ್ಳಾರಿ: 01
ಕರ್ನಾಟಕದಲ್ಲಿ ಇದುವರೆಗೆ ಒಟ್ಟು 750 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 371 ಮಂದಿ ಗುಣಮುಖರಾಗಿದ್ದಾರೆ. ಹಾಗೂ 30 ಮಂದಿ ಮರಣ ಹೊಂದಿದ್ದಾರೆ. ಪ್ರಸ್ತುತ 349 ಪ್ರಕರಣಗಳು ಚಾಲ್ತಿಯಲ್ಲಿವೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…