ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಮನೆಯಲ್ಲೇ ಆಚರಿಸಿ: ಚೆನ್ನಾರಡ್ಡಿ ಪಾಟೀಲ

0
55

ಕಲಬುರಗಿ: ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಮೇ 10 ರಂದು ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಜಯಂತಿ ಯನ್ನು ಅತ್ಯಂತ ಸರಳ ರೀತಿಯಲ್ಲಿ ತಮ್ಮ ತಮ್ಮ ಮನೆಗಳಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಿಸೋಣ ಎಂದು ರಡ್ಡಿ ಸಮಾಜದ ಜಿಲ್ಲಾ ಪ್ರಮುಖರಾದ, ಸರ್ವಜ್ಞ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚನ್ನಾರಡ್ಡಿ ಪಾಟೀಲ ಮನವಿ ಮಾಡಿದ್ದಾರೆ.

ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆದರ್ಶಗಳನ್ನು ಸ್ಮರಣೆ ಮಾಡಿಕೊಂಡು ಅವುಗಳನ್ನು ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂಬುದು ನಮ್ಮ ಅಶಯ, ಒಳ್ಳೆಯ ಸಂಸ್ಕಾರಯುತ ಆದರ್ಶದ ಬದುಕು ನಮ್ಮೆಲ್ಲದಾಗಿರಲಿ. ಇದಕ್ಕೆ ತಾಯಿ ಮಲ್ಲಮ್ಮನ ಕೃಪೆಯಿರಲಿ ಎಂದು ಪ್ರಾರ್ಥಿಸಿಸೋಣ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here