ಕಲಬುರಗಿ: ಓಂ ನಗರದ ಲುಂಬಿನಿ ಸೇವ ಸಂಸ್ಥೆ ವತಿಯಿಂದ ಕೋವಿಡ್೧೯ ಮಾರಣಾಂತಿಕ ವೈರಸ್ ತಡೆಗಟ್ಟುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ರಾಚಪ್ಪ ಅವರ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ 11000 ರೂ.ಗಳ ಚೆಕ್‌ನ್ನು ನೀಡಿದರು.
ಸಂಸ್ಥೆಯ ಅಧ್ಯಕ್ಷ ವಿಜಯ್ ಎಂ. ಇಟಗಿ, ಕರ್ನಾಟಕ ಎಸ್.ಸಿ.ಎಸ್.ಟಿ ವಕೀಲರ ಸಂಘದ ಅಧ್ಯಕ್ಷ ಶಾಂತವೀರ್ ಎಂ.ಬಡಿಗೇರ, ವಕೀಲರಾದ ರಾಮಾಚಾರಿ ನವಲಿ, ಮಹಾನಗರಪಾಲಿಕೆಯ ಅಧಿಕಾರಿ ನಾಗರತ್ನ ದೇಶಮಾನೆ, ಕುಪೇಂದ್ರ ಬರಗಾಲ, ರೇವಣಸಿದ್ದ ನಿಲ್ಲಂU, ಬಸವರಾಜ ಹೊಸಮನಿ, ಹನುಮಂತ ದೊಡಮನಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…